12:26 PM Thursday 15 - January 2026

ನಡು ರಸ್ತೆಯಲ್ಲಿ ತನ್ನ ವಾಹನಕ್ಕೆ ತಾನೇ ಬೆಂಕಿ ಹಚ್ಚಿದ ಮಾಲಿಕ!

fire
30/01/2022

ಕೊಪ್ಪಳ:  ಪೈನಾನ್ಸ್ ನವರ ಕಿರುಕುಳದಿಂದ ಬೇಸತ್ತು ವಾಹನ ಮಾಲಿಕರೊಬ್ಬರು ತಮ್ಮ ವಾಹನಕ್ಕೆ ನಡು ರಸ್ತೆಯಲ್ಲಿ ಬೆಂಕಿ ಹಚ್ಚಿದ ಘಟನೆ  ಕೊಪ್ಪಳ ಬಸ್ ನಿಲ್ದಾಣದ ಬಳಿಯಲ್ಲಿ ನಡೆದಿದೆ.

ಸುಭಾಷ್ ಎಂಬವರು ತಮ್ಮ ವಾಹನಕ್ಕೆ ಬೆಂಕಿ ಹಚ್ಚಿದವರು ಎಂದು ಹೇಳಲಾಗಿದೆ.  ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗಾಗಲೇ ಕ್ರೂಸರ್ ವಾಹನ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ವರದಿಯ ಪ್ರಕಾರ, ಪೈನಾನ್ಸ್ ನವರ ಕಿರುಕುಳದಿಂದ ಬೇಸತ್ತು ಸುಭಾಷ್ ಅವರು ತಾಳ್ಮೆ ಕಳೆದುಕೊಂಡು ತಮ್ಮ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಾಯಿ ಪೊಲೀಸರಿಗೆ ದೂರು ಕೊಡುತ್ತಾಳೆ ಎಂದು ಹೆದರಿ ವಿಷ ಕುಡಿದ ಮಗ!

ಹಲಗೆ ಬಾರಿಸಿದ್ದಕ್ಕೆ ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಯುವಕರು

ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯ

ಮಗುಚಿ ಬಿದ್ದ 10 ಜನರು ಪ್ರಯಾಣಿಸುತ್ತಿದ್ದ ದೋಣಿ: ಇಬ್ಬರು ನೀರುಪಾಲು

ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಮುಖಂಡನಿಂದ ಅತ್ಯಾಚಾರ

ಲಕ್ಷಾಂತರ ರೂಪಾಯಿ ವಂಚನೆ: ಆರೋಪಿಯ ಬಂಧನ

 

ಇತ್ತೀಚಿನ ಸುದ್ದಿ

Exit mobile version