ನಾಳೆ ಖಾಸಗೀಕರಣ ನೀತಿ ವಿರೋಧಿಸಿ ವಿದ್ಯುತ್‌ ನೌಕರರು ದೇಶವ್ಯಾಪಿ ಪ್ರತಿಭಟನೆ - Mahanayaka
3:23 PM Thursday 16 - October 2025

ನಾಳೆ ಖಾಸಗೀಕರಣ ನೀತಿ ವಿರೋಧಿಸಿ ವಿದ್ಯುತ್‌ ನೌಕರರು ದೇಶವ್ಯಾಪಿ ಪ್ರತಿಭಟನೆ

powercut
31/01/2022

ನವದೆಹಲಿ: ಖಾಸಗೀಕರಣ ನೀತಿ ವಿರೋಧಿಸಿ ಫೆ. 1ರಂದು ವಿದ್ಯುತ್‌ ಕ್ಷೇತ್ರದ ನೌಕರರು ದೇಶವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅಖಿಲ ಭಾರತ ವಿದ್ಯುತ್‌ ಎಂಜಿನಿಯರ್‌ಗಳ ಒಕ್ಕೂಟ (ಎ ಐ ಪಿಎಫ್‌) ತಿಳಿಸಿದೆ.


Provided by

ವಿದ್ಯುತ್‌ ಕ್ಷೇತ್ರದ ನೌಕರರ, ಎಂಜಿನಿಯರ್‌ಗಳ ರಾಷ್ಟ್ರೀಯ ಸಮನ್ವಯ ಸಮಿತಿ (ಎನ್‌ಸಿಸಿಒಇಇಇ) ಕರೆ ನೀಡಿರುವಂತೆ, ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಗಳ ವಿರುದ್ಧ ನೌಕರರು ಹಾಗೂ ಎಂಜಿನಿಯರ್‌ ಗಳು ದೇಶವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದ್ದಾರೆ ಎಂದು ಎಐಇಎಫ್‌ ಪ್ರಕಟಣೆ ತಿಳಿಸಿದೆ.

ಎನ್‌ ಸಿ ಸಿ ಒಇಇಇ ಕರೆಯಂತೆ ಸುಮಾರು 15 ಲಕ್ಷ ಉದ್ಯೋಗಿಗಳು ಎಂಜಿನಿಯರ್‌ಗಳು ದೇಶಾದ್ಯಂತ ಜಿಲ್ಲಾ ಕೇಂದ್ರಗಲಲ್ಲಿ ಪ್ರಟಿಭಟನೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೂಕುಸಿತಕ್ಕೆ ಕನಿಷ್ಠ 18 ಸಾವು

ಏಪ್ರಿಲ್‌ ಒಳಗೆ ತಾ.ಪಂ., ಜಿ.ಪಂ. ಚುನಾವಣೆ: ಸಚಿವ ಈಶ್ವರಪ್ಪ

ಹ್ಯಾಂಡ್‌ ಬಾಲ್‌ ಕೋಚ್‌ ಮಾದಪ್ಪ ಆತ್ಮಹತ್ಯೆ

ಬಾಲಕಿಗೆ ತಾಳಿ ಕಟ್ಟಿ ಸಂಸಾರ ನಡೆಸಿದ ಯುವಕನ ಬಂಧನ

ದುರಹಂಕಾರಿ ಸಚಿವರನ್ನು ಕೈಬಿಡಿ: ಎಂ.ಪಿ.ರೇಣುಕಾಚಾರ್ಯ 

 

ಇತ್ತೀಚಿನ ಸುದ್ದಿ