10:51 PM Wednesday 15 - October 2025

ನಾಳೆ ಸಂಜೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

suresh kumar
19/07/2021

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಸಂಜೆ 4:30ಕ್ಕೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಅವರು ತಿಳಿಸಿದರು.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಗ್ರೇಡ್ ಬದಲು ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ತೀರ್ಮಾನಿಸಿದ್ದು, ಹೀಗಾಗಿ ದ್ವಿತೀಯ ಪಿಯುಸಿ ಫಲಿತಾಂಶವು ಅಂಕಗಳ ಮಾದರಿಯಲ್ಲಿ ಪ್ರಕಟವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ಫಲಿತಾಂಶ ನೋಡಲು ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಪಡದುಕೊಳ್ಳಬೇಕು. ಇಲಾಖೆಯ ವೆಬ್‌ ಸೈಟ್‌ನಲ್ಲಿ Know my registration number’ಲಿಂಕ್ ನೀಡಿ ಪ್ರತಿ ವಿದ್ಯಾರ್ಥಿಗಳು ಆ ಲಿಂಕ್‌ ನ ಮೂಲಕ ನೋಂದಣಿ ಸಂಖ್ಯೆ ಪಡೆಯಬಹುದು ಎಂದು  ಅವರು ಇದೇ ಸಂದರ್ಭ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು:

2 ಗಂಟೆಗಳಲ್ಲಿ 15 ಮಂದಿಗೆ ಕಚ್ಚಿದ ಹುಚ್ಚುನಾಯಿ | ಬೀದಿ ನಾಯಿಗಳ ಕಾಟದಿಂದ ರೋಸಿ ಹೋದ ಜನರು

ಸಿದ್ದಗಂಗಾ ಮಠದ ಬಳಿಯ ಹೊಂಡದಲ್ಲಿ ವಿದ್ಯಾರ್ಥಿಯ ಶವ ಪತ್ತೆ: ಕಾರಣ ನಿಗೂಢ

ಸಂಚಾರಿ ವಿಜಯ್ ಹುಟ್ಟು ಹಬ್ಬಕ್ಕೆ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದ ‘ಮೇಲೊಬ್ಬ ಮಾಯಾವಿ’ ಚಿತ್ರ ತಂಡ

ಚಿರತೆಯ ಜೊತೆಗೆ ಹೋರಾಡಿ ತನ್ನ ಮಗಳನ್ನು ರಕ್ಷಿಸಿದ ತಾಯಿ!

ಆಸ್ತಿಯನ್ನು ಭಾಗ ಮಾಡಿಕೊಡಲಿಲ್ಲ ಎಂದು ತಾಯಿಯನ್ನು ಬೀದಿಗೆ ತಳ್ಳಿದ ಮಕ್ಕಳು

ಇತ್ತೀಚಿನ ಸುದ್ದಿ

Exit mobile version