ಹೇಗೆಂದರೆ ಹಾಗೆ ಬದುಕಲು ನಮ್ಮ ದೇಶ ಧರ್ಮಛತ್ರವಲ್ಲ: ಮತಾಂತರ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ - Mahanayaka
1:03 PM Thursday 16 - October 2025

ಹೇಗೆಂದರೆ ಹಾಗೆ ಬದುಕಲು ನಮ್ಮ ದೇಶ ಧರ್ಮಛತ್ರವಲ್ಲ: ಮತಾಂತರ ಕುರಿತು ಆರಗ ಜ್ಞಾನೇಂದ್ರ ಹೇಳಿಕೆ

araga jnanendra
22/12/2021

ಬೆಂಗಳೂರು: ಹೇಗೆಂದರೆ ಹಾಗೆ ಬದುಕುವುದಕ್ಕೆ ನಮ್ಮ ದೇಶ ಇದೇನು ಧರ್ಮಛತ್ರವಲ್ಲ. ಸ್ವಾತಂತ್ರ್ಯ ಸಿಕ್ಕಿದೆ ಎಂದು ದುರುಪಯೋಗಪಡಿಸಿಕೊಳ್ಳಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.


Provided by

ಬೆಳಗಾವಿಯಲ್ಲಿ ರಾಯಭಾಗ ಪಟ್ಟಣದ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಮ್ಮ ಸಂವಿಧಾನ ದೊಡ್ಡ ಮಟ್ಟದ  ಸ್ವಾತಂತ್ರ್ಯ ನೀಡಿದೆ. ಭಾರತ ಯಾರಬೇಕಾದರೂ ಹೇಗೆಬೇಕಾದರು ಬಂದು ಬದುಕಿ ಏನು ಬೇಕಾದ್ರು ಅಲ್ಲೋಲ್ಲ ಕಲ್ಲೋಲ್ಲ ಮಾಡುವ ಛತ್ರ ಅಲ್ಲ.  ಸ್ವಾತಂತ್ರ್ಯದುರುಪಯೋಗ ಆಗಬಾರದು. ಸಾವಿರಾರು ಕುಟುಂಬಗಳನ್ನು ಮತಾಂತರ ಮಾಡಿ ದೇಶದಲ್ಲಿ ಗಲಭೆ  ಸೃಷ್ಠಿಸುವ ಕೆಲಸ ಆಗುತ್ತಿದೆ ಎಂದು ಅವರು ಆರೋಪಿಸಿದರು.

ನಮ್ಮ ಶಾಸಕರೇ ಕಳೆದ ಸದನದಲ್ಲಿ ಮತಾಂತರ ಬಗ್ಗೆ ಮಾತನಾಡುತ್ತಾ ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ ಎಂದು ಆರೋಪಿಸಿದ್ದರು ಎಂದು ಅವರು ಇದೇ ವೇಳೆ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತಾಂತರ ನಿಷೇಧ ಕಾಯ್ದೆಯ ದುರ್ಬಳಕೆಯ ಸಾಧ್ಯತೆ ಹೆಚ್ಚಿದೆ: ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ

ತಂದೆಯ ಚಟ ಬಿಡಿಸಿದ ಮಗಳ ‘ಹಠ’: ಅದ್ದೂರಿ ಮೆರವಣಿಗೆ ಮಾಡಿ ಮಗಳಿಗೆ ಮೊಬೈಲ್ ಕೊಡಿಸಿದ ಬಡ ತಂದೆ

ಸೌದಿ ಅರೇಬಿಯಾ ಮಾದರಿಯಲ್ಲಿ ಭಾರತದಲ್ಲಿಯೂ ತಬ್ಲಿಘಿ ಜಮಾತ್‌ನ್ನು ನಿಷೇಧಿಸಿ: ತೊಗಾಡಿಯಾ

ಬೆಂಗಳೂರು: ಧ್ವನಿವರ್ಧಕಗಳ ತೆರವಿಗೆ ಮುಂದಾದ ಪೊಲೀಸ್ ಇಲಾಖೆ

ಅಫ್ಘಾನಿಸ್ತಾನದಲ್ಲಿ ಮಾನವೀಯ ಬಿಕ್ಕಟ್ಟು ಸೃಷ್ಟಿಗೆ ಅಮೇರಿಕಾ ಕಾರಣ: ಪಾಕ್‌ ಪ್ರಧಾನಿ ಇಮ್ರಾನ್ ಖಾನ್ ಆರೋಪ

ಎಂಇಎಸ್: ರಾಜ್ಯದ ಸಂಸದರಿಂದ ಇತ್ತ ಗಂಡಸರೂ ಅಲ್ಲ, ಹೆಂಗಸರೂ ಅಲ್ಲ ರೀತಿ ವರ್ತನೆ; ವಾಟಾಳ್​ ನಾಗರಾಜ್​

ಇತ್ತೀಚಿನ ಸುದ್ದಿ