ನಂದಿನಿ ಉತ್ಪನ್ನಗಳ ದರ ಇಳಿಕೆ: ಯಾವ ಉತ್ಪನ್ನಕ್ಕೆ ಎಷ್ಟು ಕಡಿಮೆಯಾಗಲಿದೆ?

21/09/2025
ಬೆಂಗಳೂರು: ಕೇಂದ್ರ ಸರಕಾರ ಜಿ ಎಸ್ ಟಿ ದರ ಕಡಿತ ಮಾಡಿದ ಪರಿಣಾಮವಾಗಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ ನಂದಿನಿ ಹಾಲಿನ ಉತ್ಪನ್ನಗಳ ದರವನ್ನು ಪರಿಷ್ಕರಣೆ ಮಾಡಿದೆ. ಹಾಲು, ಮೊಸರು ಹೊರತುಪಡಿಸಿ ಉಳಿದ ಉತ್ಪನ್ನಗಳ ಬೆಲೆಯನ್ನ ಇಳಿಕೆ ಮಾಡಲಾಗಿದೆ.
ಹೊಸ ಬೆಲೆ ಸೆಪ್ಟೆಂಬರ್ 22 ರಿಂದ ಜಾರಿಗೆ: ಕರ್ನಾಟಕ ಹಾಲು ಮಹಾಮಂಡಲ ತನ್ನ ಹೇಳಿಕೆಯಲ್ಲಿ ತನ್ನ ಎಲ್ಲ ಉತ್ಪನ್ನಗಳ ಪ್ಯಾಕ್‌ಗಳ ಬೆಲೆ ಪಟ್ಟಿಯಲ್ಲಿ ಪರಿಷ್ಕರಣೆ ಘೋಷಿಸಿದ್ದು, ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರುವಂತೆ ತನ್ನ ಗ್ರಾಹಕರಿಗೆ ಜಿಎಸ್‌ಟಿ ಕಡಿತದ ಸಂಪೂರ್ಣ ಪ್ರಯೋಜನ ನೀಡಲಾಗುತ್ತಿದೆ ಎಂದು ಪ್ರಕಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD