ಮಂಗಳೂರು: ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ - Mahanayaka
10:43 AM Saturday 23 - August 2025

ಮಂಗಳೂರು: ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

mangalore
15/08/2022


Provided by

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳೂರು ನಗರದ ನೆಹರು ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್  ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ