ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ! - Mahanayaka
12:45 PM Tuesday 16 - December 2025

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ!

swamiji
20/12/2021

ರಾಮನಗರ: ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ ಮೃತದೇಹ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ  ಚಿಲುಮೆ ಮಠದ 52 ವರ್ಷದ ವಯಸ್ಸಿನ ಬಸವಲಿಂಗ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ  ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಘಟನೆಗೆ ಕಾರಣವೇನು ಎಂಬ ಬಗ್ಗೆ ಯಾವುದೇ ಮಾಹಿತಿಗಳು ತಿಳಿದಿಲ್ಲ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿಎಂ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ: ಅಚ್ಚರಿಗೆ ಕಾರಣವಾದ ಮುರುಗೇಶ್ ನಿರಾಣಿ ಹೇಳಿಕೆ

ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್

ನೀವು ಒಬ್ಬ ವ್ಯಕ್ತಿಯ ಮುಖ ಮಾತ್ರ ತೋರಿಸುತ್ತೀರಿ, ನಿಮ್ಮ ಕಷ್ಟಕ್ಕೆ ಅವರು ಬಂದಿದ್ದಾರೆಯೇ? | ಪತ್ರಕರ್ತರಿಗೆ ರಾಹುಲ್ ಪ್ರಶ್ನೆ

ಗುರುದ್ವಾರದಲ್ಲಿ ಧಾರ್ಮಿಕ ಧ್ವಜ ತೆಗೆಯಲು ಯತ್ನಿಸಿದ ಆರೋಪ: ವ್ಯಕ್ತಿಗೆ ಥಳಿತ

ಇತ್ತೀಚಿನ ಸುದ್ದಿ