ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ - Mahanayaka
1:47 PM Wednesday 17 - September 2025

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

hanging1
20/02/2022

ಮಂಡ್ಯ: ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾಯಿಗೋನಹಳ್ಳಿಯಲ್ಲಿ ನಡೆದಿದೆ.


Provided by

ಬೆಂಗಳೂರು ಮೂಲದ ಗೌರಿಶಂಕರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಗೌರಿಶಂಕರ್ ಮಾಯಿಗೋನಹಳ್ಳಿ ಗ್ರಾಮದ ಪುಟ್ಟರಾಜು ಎಂಬವರ ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಸ್ಥಳಕ್ಕೆ ಬಿಂಡಿಗನವಿಲೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಂವಿಧಾನ ಪರ ಸಂಘಟನೆಗಳಿಂದ ಹೊಸ ಮಾಧ್ಯಮ ತರಲು ಗಂಭೀರ ಚಿಂತನೆ!

ಭೀಕರ ರಸ್ತೆ ಅಪಘಾತ: ಜಾತ್ರೆಗೆ ತೆರಳುತ್ತಿದ್ದ ಐವರು ಸಾವು; ಓರ್ವ ಗಂಭೀರ

ಹುಟ್ಟುಹಬ್ಬದ ಉಡುಗೊರೆ ಕೊಡುವುದಾಗಿ ನಂಬಿಸಿ ಬಡ ಬಾಲಕಿಯ ಸಾಮೂಹಿಕ ಅತ್ಯಾಚಾರ

ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂಬ ಹೇಳಿಕೆ: ಸಚಿವ ಈಶ್ವರಪ್ಪ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

ಇತ್ತೀಚಿನ ಸುದ್ದಿ