ನವೆಂಬರ್ 23:  ನಿಡುವಾಳೆ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ - Mahanayaka
8:23 AM Saturday 18 - October 2025

ನವೆಂಬರ್ 23:  ನಿಡುವಾಳೆ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ

deepothsava
22/11/2022

ಕೊಟ್ಟಿಗೆಹಾರ: ನಿಡುವಾಳೆಯ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ನವೆಂಬರ್ 23ರಂದುಕಾರ್ತೀಕ ದೀಪೋತ್ಸವ ನಡೆಯಲಿದೆ.


Provided by

ಸಂಜೆ 7:30 ರಿಂದ ದೀಪೋತ್ಸವ ಆರಂಭಗೊಳ್ಳಲಿದ್ದು, ದೀಪೋತ್ಸವದ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಲಿದ್ದು ದೇವಸ್ಥಾನದ ಆವರಣವನ್ನು ತಳಿರು ತೋರಣ ಹಾಗೂ ವಿದ್ಯುತ್ ದೀಪಾಲಂಕಾರಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿದೆ.

ಶ್ರೀ ಮಹಾಗಣಪತಿ ಕಾಲಭೈರವ, ಸರ್ಪಾದ್ಯಷ್ಟಕುಲನಾಗ ಉಮಾ ಸಹಿತ ಶ್ರೀರಾಮೇಶ್ವರ ದೇವರಿಗೆ ಮಹಾಮಂಗಳಾರತಿ ಮತ್ತು ವಿವಿಧ ಪೂಜಾ ವಿಧಿವಿಧಾನಗಳು ನೆರವೇರಲಿದ್ದು ಹಾಗೂ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪಕರಾದ ನಾಗರಾಜ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ