10:37 AM Saturday 12 - September 2026

ನಿನ್ನೆ ಬಂಧಿಸಲಾಗಿದ್ದಅತ್ಯಾಚಾರ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

bangalore rapist
28/05/2021

ಬೆಂಗಳೂರು: ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಇಂದು ಸ್ಥಳ ಪರಿಶೀಲನೆಗೆ ಕರೆದೊಯ್ಯುತ್ತಿರುವ ವೇಳೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಅವರನ್ನು ಕರೆದುಕೊಂಡು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಪೊಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ.

10 ದಿನಗಳ ಹಿಂದೆ ಅತ್ಯಾಚಾರದ ವೀಡಿಯೋ ಬಾಂಗ್ಲಾ ದೇಶದಲ್ಲಿ  ವೈರಲ್ ಆಗಿತ್ತು ಆ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಕಾಮುಕ ಆರೋಪಿಗಳಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version