ಚಂಪಾಷಷ್ಠಿ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಅನ್ಯಮತಿಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ: ಬ್ಯಾನರ್ - Mahanayaka

ಚಂಪಾಷಷ್ಠಿ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಅನ್ಯಮತಿಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ: ಬ್ಯಾನರ್

kukke subramanya
24/11/2022

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ.

ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಹಾಕಲಾಗಿರುವ ಬ್ಯಾನರ್ ನಲ್ಲಿ, ಕುಕ್ಕೆ ಸುಬ್ರಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತಿಯರ ವ್ಯಾಪಾರ ವಹಿವಾಟುಗಳನ್ನ ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ.

ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಹಿಂದೂಯೇತರಿಗೆ ಅವಕಾಶ ನೀಡಬಾರದು ಎಂದು ಕಳೆದ ಬಾರಿ ಕೂಡ ಸಾಕಷ್ಟು ವಿವಾದಗಳು ಸೃಷ್ಟಿಯಾಗಿತ್ತು. ಇದೀಗ ಮತ್ತೆ ಹಬ್ಬಗಳು ಜಾತ್ರೆಗಳು ಆರಂಭವಾಗುತ್ತಿದೆ. ಮತ್ತೆ ಇದೇ ವಿವಾದಗಳು ಆರಂಭಗೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ