8:54 AM Thursday 23 - October 2025

ಎಷ್ಟೇ ಕಷ್ಟ ಬರಲಿ ಗ್ಯಾರಂಟಿಗಳನ್ನು ಈಡೇರಿಸುತ್ತೆವೆ : ಸಿಎಂ ಸಿದ್ದರಾಮಯ್ಯ

siddaramaya 1
11/06/2023

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಎಷ್ಟೇ ಕಷ್ಟ ಬರಲಿ ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ 5 ಗ್ಯಾರಂಟಿಗಳನ್ನು ಈಡೇರಿಸಿಯೇ ಈಡೇರಿಸುತ್ತೇವೆ ಎಂದು ಶಪಥ ಮಾಡಿದರು.

ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ 600 ಭರವಸೆ ಕೊಟ್ಟಿತ್ತು. 60 ಭರವಸೆ ಕೂಡ ಕೊಟ್ಟಿಲ್ಲ. ಅದರ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತಾರೆ. ಅದಕ್ಕೆ ಕೆಲವು ಮಾಧ್ಯಮಗಳು ಕೈ ಜೋಡಿಸಿವೆ. ನಮಗೆ ಯಾವುದೇ ಜಾತಿ, ಧರ್ಮದ ಎಲ್ಲೆ ಇಲ್ಲ. ಎಲ್ಲಾ ಜಾತಿ-ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕ ಶಕ್ತಿ ತುಂಬೋ ಕೆಲಸ ಮಾಡುತ್ತೆ. ಗೇಲಿ ಮಾತುಗಳಿಂದ ವಿಚಲಿತರಾಗಿಲ್ಲ. ಹಿಂದೆ ನುಡಿದಂತೆ ನಡೆದಿದೆ ಎಂದರು.
ಜಾತಿ-ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕ ಶಕ್ತಿ ತುಂಬೋ ಕೆಲಸ ಮಾಡುತ್ತೆ. ಗೇಲಿ ಮಾತುಗಳಿಂದ ವಿಚಲಿತರಾಗಿಲ್ಲ. ಹಿಂದೆ ನುಡಿದಂತೆ ನಡೆದಿದೆ ಎಂದರು.

ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

ಇತ್ತೀಚಿನ ಸುದ್ದಿ

Exit mobile version