ಆಟೋ ರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ ಗಳ ತೆರವಿಗೆ ಸೂಚನೆ - Mahanayaka
1:56 PM Thursday 13 - November 2025

ಆಟೋ ರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ ಗಳ ತೆರವಿಗೆ ಸೂಚನೆ

auto
04/04/2023

ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆ — 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್‌ ಗಳನ್ನು ಅಳವಡಿಸದಂತೆ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು.

ತಪ್ಪಿದ್ದಲ್ಲಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಿ, ಎಫ್.ಐ.ಆರ್ ದಾಖಲಿಸಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ