ನವೆಂಬರ್ 05.11.2024 ಮಂಗಳವಾರದ ದಿನ ಭವಿಷ್ಯ - Mahanayaka
12:19 PM Thursday 12 - December 2024

ನವೆಂಬರ್ 05.11.2024 ಮಂಗಳವಾರದ ದಿನ ಭವಿಷ್ಯ

dinabhavishya
05/11/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490  ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಮೇಷ✨ ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಧಾರ್ಮಿಕ ಸ್ಥಳಗಳ ಭೇಟಿ ನೀಡುವ ಸಾಧ್ಯತೆ ಇದೆ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.

ಅದೃಷ್ಟ ಸಂಖ್ಯೆ: 8

ವೃಷಭ👇🏻 ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು. ಆದರೆ, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 7

ಕನ್ಯಾ✨ ಅನೇಕ ವಿಷಯಗಳು ನಿಮಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.

ಅದೃಷ್ಟ ಸಂಖ್ಯೆ: 5

 ತುಲಾ👇🏻 ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಹಣಕಾಸು ಪ್ರಗತಿ ನಿಮ್ಮದಾಗಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಉದ್ಯೋಗದಲ್ಲಿ ಸಾಧಾರಣ ಪ್ರಗತಿ ಕಾಣುವಿರಿ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 8

ವೃಶ್ಚಿಕ👇🏻 ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಉಂಟಾಗಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.

ಅದೃಷ್ಟ ಸಂಖ್ಯೆ: 1

ಧನಸ್ಸು 👇🏻ಅನಿರೀಕ್ಷಿತ ಪ್ರಯಾಣ ನಿಮ್ಮದಾಗಲಿದೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು. ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.

ಅದೃಷ್ಟ ಸಂಖ್ಯೆ: 7

ಮಕರ 👇🏻 ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 7

ಕುಂಭ 👇🏻ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಅಮೂಲ್ಯ ವಸ್ತುಗಳ ಬಗ್ಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.

ಅದೃಷ್ಟ ಸಂಖ್ಯೆ: 4

ಮೀನ👇🏻 ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.

ಅದೃಷ್ಟ ಸಂಖ್ಯೆ: 2

ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

ಇತ್ತೀಚಿನ ಸುದ್ದಿ