ನಿಧನ ವಾರ್ತೆ: ಬಾಳೂರು ಗಜೇಂದ್ರ ಗೌಡ ನಿಧನ - Mahanayaka

ನಿಧನ ವಾರ್ತೆ: ಬಾಳೂರು ಗಜೇಂದ್ರ ಗೌಡ ನಿಧನ

gajendra gowda
04/11/2025

ಕೊಟ್ಟಿಗೆಹಾರ:  ನಿವೃತ್ತ ಪ್ರಥಮ ದರ್ಜೆ ಸಹಾಯಕರು ಮತ್ತು ಚುನಾವಣಾ ಅಧಿಕಾರಿಗಳಾಗಿದ್ದ  ಬಾಳೂರು ಗಜೇಂದ್ರ ಗೌಡ (72)ವರ್ಷ  ಅವರು ನಿಧನರಾಗಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಸೋಮವಾರ ಸಂಜೆ 4.30ಕ್ಕೆ ಕೊಟ್ಟಿಗೆಹಾರ ಪಟ್ಟಣದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.  ಮೃತರು ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ