4:05 AM Thursday 15 - January 2026

ಓಮಸತ್ವ, ಕಸ್ತೂರಿ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ ಯತ್ನ

mullki
04/02/2022

ಮಂಗಳೂರು: ಓಮಸತ್ವ, ಕಸ್ತೂರಿ ಮಾತ್ರೆ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಮೂಲ್ಕಿಯ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಬಂಧಿತ ಆರೋಪಿ.ಈತ ಮಂಗಳೂರಿನ ಕೊಳಂಬೆ ಗ್ರಾಮದಲ್ಲಿ ಓಮಸತ್ವ, ಕಸ್ತೂರಿ ಮಾತ್ರೆ ಮಾರಾಟ ಮಾಡಲು ಬಂದಿದ್ದು, ಈ ವೇಳೆ, ಮನೆಯೊಂದರಲ್ಲಿ ಇದ್ದ ಒಂಟಿ ಮಹಿಳೆಯ ಕೈಯನ್ನು ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಿಎಸ್‌ ಐ ನೇಮಕಾತಿಯಲ್ಲಿ ವಂಚನೆ: ಅಭ್ಯರ್ಥಿಗಳಿಂದ ಬೃಹತ್‌ ಪ್ರತಿಭಟನೆ

ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ

ಬಿಎಸ್ ಪಿ ಮಾತ್ರ ದೇಶಕ್ಕೆ ಅಚ್ಛೇದಿನ್ ತರಬಲ್ಲ ಪಕ್ಷ: ಮಾಯಾವತಿ

ನಾಪತ್ತೆಯಾಗಿದ್ದ ಎಎಸ್‌ ಐ ನದಿಯಲ್ಲಿ ಶವವಾಗಿ ಪತ್ತೆ

ಕಣ್ಣಿಗೆ ಜಿಗಣೆ ಹೋಗಿದೆ ಎಂದು ಕಣ್ಣಿನ ಗುಡ್ಡೆಯನ್ನೇ ಕಿತ್ತೆಸೆದ ವ್ಯಕ್ತಿ

 

 

ಇತ್ತೀಚಿನ ಸುದ್ದಿ

Exit mobile version