11:15 AM Thursday 15 - January 2026

ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

covid test
25/12/2021

ಕೋಲಾರ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂದು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿನ್ನೆ ಕೊಡಗು ಜಿಲ್ಲೆಯ ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯ 22 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ನೇಹಿತನಿಂದಲೇ ಯುವಕನ ಕೊಲೆ: ಆರೋಪಿಯ ಬಂಧನ

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ​

ಚಾರ್ಮಾಡಿ ಘಾಟ್:  ಬಸ್ಸಿನಲ್ಲಿಯೇ ಕಂಡೆಕ್ಟರ್ ಗೆ ಹೃದಯಾಘಾತ

ತಮಿಳು ಖ್ಯಾತ ಹಾಸ್ಯ ನಟ ವಡಿವೇಲುಗೆ ಅನಾರೋಗ್ಯ: ಶೀಘ್ರ ಚೇತರಿಕೆಗೆ ಅಭಿಮಾನಿಗಳಿಂದ ಪ್ರಾರ್ಥನೆ

ಕ್ರಿಸ್ಮಸ್ ಸಂದೇಶ: ಪ್ರೀತಿಯಿಂದ ಜೀವಿಸಿದಾಗ ನಮ್ಮ ಹೃದಯ ಗೋದಲಿಯಲ್ಲಿ ಯೇಸು ಜನಿಸುತ್ತಾರೆ | ಫಾ.ಮಾಥ್ಯೂ ವೆಲ್ಲಚಾಲಿಲ್

ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ: ಸುಬ್ರಮಣಿಯನ್‌ ಸ್ವಾಮಿ

ಇತ್ತೀಚಿನ ಸುದ್ದಿ

Exit mobile version