ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ 7 ಮಂದಿ ಅಪಘಾತಕ್ಕೆ ಬಲಿ - Mahanayaka
8:49 PM Thursday 15 - January 2026

ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ 7 ಮಂದಿ ಅಪಘಾತಕ್ಕೆ ಬಲಿ

ayodhye
29/05/2022

ಬೀದರ್: ಉತ್ತರ ಪ್ರದೇಶದ ರಾಮಭೂಮಿ ಅಯೋಧ್ಯೆ ಭೇಟಿಗೆಂದು ತೆರಳಿದ್ದ ಬೀದರ್‌ನ ಒಂದೇ ಕುಟುಂಬದ ಏಳು ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಶಿವಕುಮಾರ್(28), ಜಗದಾಂಬಾ(52), ಮನ್ಮಥ(36), ಅನಿಲ್(30) ಸಂತೋಷ(29), ಶಶಿಕಲಾ(38), ಸರಸ್ವತಿ(42) ಮೃತಪಟ್ಟವರು ಎಂದು ತಿಳಿದು ಬಂದಿದೆ.  ಅಪಘಾತದ ವೇಳೆ ಇದೇ ಕುಟುಂಬದ 9 ಜನ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಮೃತರು ಗುಂಪಾ ಕಾಲೋನಿಯ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಗಾಯಗೊಂಡಿರುವ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಪಕ್ಷ ತೊರೆದ ನಟ ಮುಖ್ಯಮಂತ್ರಿ ಚಂದ್ರು: ಕಾರಣ ಏನು?

ಮಹಿಳೆಯರು ರಾತ್ರಿ ಪಾಳಿಯಲ್ಲಿ  ಕೆಲಸ ಮಾಡುವಂತಿಲ್ಲ: ಯೋಗಿ ಸರ್ಕಾರದಿಂದ ಖಡಕ್ ಆದೇಶ

ಜಾತ್ರೆಯಲ್ಲಿ ಪಾನಿಪುರಿ ಸೇವಿಸಿದ 97 ಮಕ್ಕಳು ಅಸ್ವಸ್ಥ

ರಾಜಕೀಯ ನಾಯಕರ ಭದ್ರತಾ ಬೆಂಗಾವಲು ಹಿಂಪಡೆದ ಪಂಜಾಬ್ ಸರ್ಕಾರ

ಇತ್ತೀಚಿನ ಸುದ್ದಿ