7:17 PM Saturday 18 - October 2025

ಪಿ.ಡೀಕಯ್ಯನವರಿಗೆ ರಾಜ್ಯ ಮಟ್ಟದ ಶ್ರದ್ಧಾಂಜಲಿ ಸಭೆ: ಜುಲೈ 11ರಂದು ಪೂರ್ವಭಾವಿ ಸಭೆ

dikayya
10/07/2022

ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಮಟ್ಟದ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಶ್ರದ್ಧಾಂಜಲಿ ಸಭೆ ಆಯೋಜನೆಗೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ  ಜುಲೈ 11ರ ಸೋಮವಾರ ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ.

ಸಭೆಯಲ್ಲಿ ಜಿಲ್ಲೆಯ ನಾಯಕರು, ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿ ಸಲಹೆ ಸೂಚನೆಯನ್ನು ನೀಡುವಂತೆ ಬೆಳ್ತಂಗಡಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮನವಿ ಮಾಡಿಕೊಂಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version