ಪಂಚರಾಜ್ಯ ಚುನಾವಣೆ: ರಾಜ್ಯದ ಮೇಲೆ ಪರಿಣಾಮ ಬೀರಲ್ಲ; ಸಚಿವ ವಿ.ಸೋಮಣ್ಣ - Mahanayaka

ಪಂಚರಾಜ್ಯ ಚುನಾವಣೆ: ರಾಜ್ಯದ ಮೇಲೆ ಪರಿಣಾಮ ಬೀರಲ್ಲ; ಸಚಿವ ವಿ.ಸೋಮಣ್ಣ

sachiva somana
10/03/2022


Provided by

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಆಡಳಿತ ಸ್ಥಿರ ಹಾಗೂ ಗಟ್ಟಿಯಾಗಿದೆ. ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿಯವರ ನಾಯಕತ್ವದಲ್ಲೇ ನಡೆಯಲಿದೆ. ಅಭಿವೃದ್ಧಿಯ ಪರವಾಗಿ, ಬಹಳ ಬುದ್ದಿವಂತಿಕೆ ಇಂದ ಬೊಮ್ಮಾಯಿ ಆಡಳಿತ ನೀಡುತ್ತಿದ್ದಾರೆ ಎಂದರು.

ಪಂಚರಾಜ್ಯ ಚುನಾವಣೆ ಬಗ್ಗೆ ಮಾತನಾಡಿದ ಅವರು, ಅಭಿವೃದ್ಧಿ, ದೇಶದ ಹಿತ ಕಾಯುವ ಚುನಾವಣಾ ಫಲಿತಾಂಶ ಇದಾಗಿದೆ. ಜನಾಭಿಪ್ರಾಯದ ಪಂಚ ರಾಜ್ಯಗಳ ಚುನಾವಣೆ ಇದಾಗಿದೆ. ಪ್ರಧಾನಿ ಮೋದಿ, ಯೋಗಿಯವರ ಪರವಾದ, ಮುಂದಿನ ಅಭ್ಯೂದಯಕ್ಕೆ ನಿದರ್ಶನವಾದ ಚುನಾವಣೆ ಫಲಿತಾಂಶ ಬರಲಿದೆ ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಂಜಾಬ್‌‌ ನಲ್ಲಿ ಆಮ್ ಆದ್ಮಿಗೆ ಮುನ್ನಡೆ; ನವಜೋತ್ ಸಿಂಗ್ ಸಿಧು ಎರಡನೇ ಸ್ಥಾನಕ್ಕೆ

ಪಂಜಾಬ್ ಸಿಎಂ ಚರಣ್‌ ಜಿತ್ ಸಿಂಗ್ ರಾಜೀನಾಮೆ

ಮೊದಲ ಬಾರಿಗೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

ಸೊಸೆ ಮೇಲಿನ ಕೋಪ: ಮೊಮ್ಮಗಳನ್ನು ಬಲಿ ಪಡೆದ ಅತ್ತೆ

ಪಂಜಾಬ್​ ನಲ್ಲಿ ಬಿಜೆಪಿಗೆ ನೆಲೆ ಇರಲಿಲ್ಲ: ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

 

ಇತ್ತೀಚಿನ ಸುದ್ದಿ