ಒಟಿಟಿಯಲ್ಲಿ ಮತ್ತೆ ಮದುವೆಯಾಗಲಿದ್ದಾರೆ ಪವಿತ್ರಾ ಲೋಕೇಶ್, ನರೇಶ್ - Mahanayaka
12:28 PM Wednesday 10 - December 2025

ಒಟಿಟಿಯಲ್ಲಿ ಮತ್ತೆ ಮದುವೆಯಾಗಲಿದ್ದಾರೆ ಪವಿತ್ರಾ ಲೋಕೇಶ್, ನರೇಶ್

matte maduve
20/06/2023

ಟಾಲಿವುಡ್ ನಟ ನರೇಶ್ ಹಾಗೂ ಸ್ಯಾಂಡಲ್ ವುಡ್ ನ ಖ್ಯಾತ ನಟಿ ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ ಚಿತ್ರ’ ಒಟಿಟಿಗೆ ಕಾಲಿಟ್ಟಿದ್ದು, ಜೂನ್ 23ರಂದು ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆರಂಭವಾಗಲಿದೆ.

ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಎಂಬ ಹೆಸರಿನಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು. ಬಳಿಕ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಲ್ಲಿ ಈ ಚಿತ್ರ ಬಿಡುಗಡೆಯಾಯಿತು.

ನರೇಶ್ ಹಾಗೂ ಪವಿತ್ರಾ ಲೋಕೇಶ್ ಅವರ ನಿಜ ಜೀವನಕ್ಕೆ ಹತ್ತಿರವಾದ ಕಥೆಯನ್ನು ಮತ್ತೆ ಮದುವೆ ಚಿತ್ರದಲ್ಲಿ ವೀಕ್ಷಕರಿಗೆ ತೋರಿಸಲಾಗಿದೆ. ಈ ಸಿನಿಮಾ ಬಿಡುಗಡೆಗೂ ಮೊದಲು ನರೇಶ್ ಹಾಗೂ ಪವಿತ್ರಾ ಲೋಕೇಶ್  ಹಾಗೂ ನರೇಶ್ ಅವರ ಮೂರನೇ ಪತ್ನಿ ರಮ್ಯಾ ನಡುವಿನ ಖಾಸಗಿ ಬದುಕಿನಲ್ಲಿ ಸಾಕಷ್ಟು ವಿವಾದಗಳು ಎದ್ದಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ