ಬಾಲಕಿಗೆ ಡಿಕ್ಕಿ ಹೊಡೆದ ಪಿಕಪ್ ಚಾಲಕನನ್ನು ಸಜೀವ ದಹನ ಮಾಡಿದ ಗ್ರಾಮಸ್ಥರು - Mahanayaka
1:46 AM Wednesday 15 - October 2025

ಬಾಲಕಿಗೆ ಡಿಕ್ಕಿ ಹೊಡೆದ ಪಿಕಪ್ ಚಾಲಕನನ್ನು ಸಜೀವ ದಹನ ಮಾಡಿದ ಗ್ರಾಮಸ್ಥರು

madhyapradesh
15/05/2022

ಮಧ್ಯಪ್ರದೇಶ: ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕಿಯೊರ್ವಳು ಮೃತಪಟ್ಟಿದ್ದು, ವಾಹನ ಅವಗಢಕ್ಕೆ ಕಾರಣರಾದ ಗ್ರಾಮಸ್ಥರು  ಪಿಕಪ್ ಚಾಲಕನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶದ ಅಲಿರಾಜಪುದಲ್ಲಿ ಗ್ರಾಮದಲ್ಲಿ  ನಡೆದಿದೆ.ಮೃತ ಚಾಲಕನ್ನು  ಮಗನ್ ಸಿಂಗ್(43) ಎಂದು ಗುರುತಿಸಲಾಗಿದೆ.


Provided by

ಛೋಟಿಪೋಲ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಪಿಕಪ್ ವಾಹನವು ಡಿಕ್ಕಿ ಹೊಡೆದು 5 ವರ್ಷದ ಕಂಜಿ ಎಂಬ ಬಾಲಕಿ ಮೃತಪಟ್ಟಿದ್ದಳು. ಈ ಘಟನೆಯಿಂದ ಆಕ್ರೋಶಗೊಂಡ ಜನರ ಗುಂಪು ಚಾಲಕನಿಗೆ ಥಳಿಸಿ ವಾಹನಕ್ಕೆ ಬೆಂಕಿ ಹಚ್ಚಿದರು ಮಾತ್ರವಲ್ಲದೆ ಚಾಲಕನನ್ನು ಬೆಂಕಿಗೆ ಎಸೆದು ಹತ್ಯೆ ಮಾಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು , ಆದರೆ ತೀವ್ರ ಸುಟ್ಟ ಗಾಯಗಳಾಗಿದ್ದ ಪರಿಣಾಮ ರಸ್ತೆ ಮಧ್ಯದಲ್ಲೇ ಚಾಲಕ ಕೊನೆಯುಸಿರೆಳೆದಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು\

ಬಾಹ್ಯಾಕಾಶದಿಂದ ಬಿದ್ದ ಬೃಹತ್ ಲೋಹದ ಚೆಂಡುಗಳು: ಬೆಚ್ಚಿಬಿದ್ದ ಜನ

ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ನಿಧನ: ಕಂಬನಿ ಮಿಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿ.

ನಾಯಕರ ಪಟ್ಟಿ ಕೊಡುತ್ತೇವೆ, ಯಾರನ್ನು ಬೇಕಾದರೂ ಕರೆದುಕೊಂಡು ಹೋಗಿ: ಸಿಎಂ ಇಬ್ರಾಹಿಂ

ಮತ್ತೋರ್ವ ಕ್ರಿಕೆಟ್ ಆಟಗಾರ ನಿಧನ: ಅಪಘಾತಕ್ಕೆ ಬಲಿಯಾದ ಆ್ಯಂಡ್ರೋ ಸೈಮಂಡ್ಸ್

ಮತ್ತೋರ್ವ ಕ್ರಿಕೆಟ್ ಆಟಗಾರ ನಿಧನ: ಅಪಘಾತಕ್ಕೆ ಬಲಿಯಾದ ಆ್ಯಂಡ್ರೋ ಸೈಮಂಡ್ಸ್

 

ಇತ್ತೀಚಿನ ಸುದ್ದಿ