ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು - Mahanayaka
12:20 PM Wednesday 22 - October 2025

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

chamarajanagar
17/06/2023

ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ‌ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನತ್ತ ಗ್ರಾಮದಲ್ಲಿ ನಡೆದಿದೆ.

ನಾಗನತ್ತ ಗ್ರಾಮದ ಪರಮೇಶ್  ಮೃತಪಟ್ಟ ವ್ಯಕ್ತಿ.‌ ನಾಗನತ್ತ  ಗ್ರಾಮದ ತೋಟದ ಮನೆಯ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಬಳಿಕ, ಮೃತ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಹನೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ