1:28 AM Wednesday 10 - December 2025

ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

belthangady
09/02/2023

ಬೆಳ್ತಂಗಡಿ; ನ್ಯಾಯಾಲಯದಿಂದ ವಾರೆಂಟ್ ಆಗಿ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ನಿವಾಸಿಯಾಗಿರುವ ವಿನಯ್ ಎಂಬಾತನಾಗಿದ್ದಾನೆ. ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈತ ಕಳೆದ ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ.

ಈತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version