ಗಾಂಜಾ‌‌ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ದಾಳಿ: ಕೆ.ಜಿ. ಗಟ್ಟಲೆ ಗಾಂಜಾ ವಶ

ganja
05/08/2023

ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಚಾಮರಾಜನಗರ ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ 16 ಕೆಜಿ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಕನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಮೂಕನ ಪಾಳ್ಯ ಗ್ರಾಮದಲ್ಲಿ ಗಾಂಜಾ‌‌ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಶಿವಕುಮಾರ್ ಎಂಬಾತನನ್ನು ಬಂಧಿಸಿ 540 ಗ್ರಾಂ ಒಣಗಾಂಜಾ ಹಾಗೂ 3 ಬಾಕ್ಸ್ ಮದ್ಯದ ಪೌಚುಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮೂಕನಪಾಳ್ಯದ ಗ್ರಾಮದ  ಚಿಕ್ಕುನಾಯಕ್ ಎಂಬಾತನನ್ನು ಬಂಧಿಸಿ 15.6 ಕೆಜಿ ಹಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version