ಕರ್ನಾಟಕ ರಾಜ್ಯ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ: 2022

ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಒಟ್ಟು 1500 ಸ್ಥಾನಗಳಲ್ಲಿ ಕಲಬುರಗಿ ನಗರ- 20, ಕಲಬುರಗಿ ಜಿಲ್ಲೆ – 10, ಬೀದರ್ – 79,ಶಿವಮೊಗ್ಗ 25, ದಕ್ಷಿಣ ಕನ್ನಡ , ಮಂಗಳೂರು- 45, ಬೆಳಗಾವಿಗೆ – 30 ಸ್ಥಾನಗಳನ್ನ ಮೀಸಲಿರಿಸಲಾಗಿದೆ.
ಯಾದಗಿರಿ- 25, ಬಳ್ಳಾರಿ/ವಿಜಯನಗರ – 107, ರಾಯಚೂರು- 63, ಕೊಪ್ಪಳ – 38, ಮೈಸೂರು ನಗರ – 25, ಮಂಗಳೂರು ನಗರ- 50, ಹುಬ್ಬಳ್ಳಿ-ಧಾರವಾಡ ನಗರ – 45,ಯಾದಗಿರಿ- 25, ಬಳ್ಳಾರಿ/ವಿಜಯನಗರ – 107, ರಾಯಚೂರು- 63, ಕೊಪ್ಪಳ – 38, ಮೈಸೂರು ನಗರ – 25, ಮಂಗಳೂರು ನಗರ- 50, ಹುಬ್ಬಳ್ಳಿ-ಧಾರವಾಡ ನಗರ – 45,
ಕನಿಷ್ಠ 21ವರ್ಷ ಮೇಲ್ಪಟ್ಟವರಾಗಿರಬೇಕು .
ಆಸಕ್ತರು ಏಪ್ರಿಲ್ 1 ರಿಂದ 30 ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ವೆಬ್ ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿ ಯು.ಜಿ.ಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಜಾಬ್ ಗೆ ಅವಕಾಶ ಕೋರಿ ಕರ್ನಾಟಕ ಬಂದ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ
ಅಪ್ರಾಪ್ತ ಇಬ್ಬರು ಸಹೋದರಿಯರ ಮೃತದೇಹ ಬಾವಿಯಲ್ಲಿ ಪತ್ತೆ : ಕೊಲೆ ಶಂಕೆ
ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿ ಡೊಂಕಾಗುತ್ತಿದೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ
ಲಾಡ್ಜ್ ನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ