ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಇನ್ಸ್ ಪೆಕ್ಟರ್  ರಾಜೇಶ್ವರಿಗೆ ಸಿಎಂ ಸ್ಟಾಲಿನ್ ಅಭಿನಂದನೆ - Mahanayaka
1:16 PM Thursday 16 - October 2025

ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಇನ್ಸ್ ಪೆಕ್ಟರ್  ರಾಜೇಶ್ವರಿಗೆ ಸಿಎಂ ಸ್ಟಾಲಿನ್ ಅಭಿನಂದನೆ

rajeshwari
12/11/2021

ಚೆನ್ನೈ: ತಮಿಳುನಾಡಿನಾದ್ಯಂತ ಭಾರೀ ಮಳೆಯ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕನೋರ್ವನನ್ನು  ಹೆಗಲ ಮೇಲೆ ಹೊತ್ತುಕೊಂಡು ಹೋಗಿ ರಕ್ಷಣೆ ಮಾಡಿದ ಮಹಿಳಾ ಇನ್ಸ್ ಪೆಕ್ಟರ್  ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಭಿನಂದಿಸಿದ್ದಾರೆ.


Provided by

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈ  ಮಹಾನಗರ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ  ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ತಮಿಳುನಾಡಿನಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾದ ಬೆನ್ನಲ್ಲೇ ರಾಜೇಶ್ವರಿ ಅವರು ಅಸ್ವಸ್ಥನಾಗಿದ್ದ ಯುವಕನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಮಾದರಿ ಕೆಲಸವನ್ನು ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ತಾಯಿ ಮೃತಪಟ್ಟರೂ ಗರ್ಭದಲ್ಲಿದ್ದ ಮಗುವನ್ನು ರಕ್ಷಿಸಿದ ವೈದ್ಯರು! | ಅಪರೂಪದ ಘಟನೆ

ತಲೆಗೆ ಗುಂಡು ಹಾರಿಸಿಕೊಂಡು ಕಾಂಗ್ರೆಸ್ ಶಾಸಕನ ಪುತ್ರ ಆತ್ಮಹತ್ಯೆ!

“47ರ ಸ್ವಾತಂತ್ರ್ಯ ಭಿಕ್ಷೆ, ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ” | ನಟಿ ಕಂಗನಾ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ

ಶಾಕಿಂಗ್ ನ್ಯೂಸ್: ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿದ ಬಂಡೆಗಳು

ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ | ಹೈಕೋರ್ಟ್ ಪ್ರಶ್ನೆ

ನಿಧಿಯಾಸೆಗಾಗಿ ಬೆತ್ತಲೆ ಪೂಜೆ: ಮೌಢ್ಯ ಆಚರಣೆಯಲ್ಲಿ ತೊಡಗಿದ್ದ 6 ಮಂದಿ ಅರೆಸ್ಟ್

ಬಿಟ್ ಕಾಯಿನ್ ಹಗರಣ ಆರೋಪ ನಿರ್ಲಕ್ಷಿಸಲು ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಸಲಹೆ!

ಇತ್ತೀಚಿನ ಸುದ್ದಿ