4:55 AM Thursday 15 - January 2026

ಮಹಿಳೆಯರಿಗೆ ವಾಟ್ಸಾಪ್‌ ನಲ್ಲಿ ಅಶ್ಲೀಲ ಸಂದೇಶ ಕಳಿಸಿ ಪೊಲೀಸರಿಗೆ ಸವಾಲು ಹಾಕಿದಾತನ ಅರೆಸ್ಟ್

arrest
06/03/2022

ಬೆಂಗಳೂರು: ಕಳವು ಮಾಡಿದ ಮೊಬೈಲ್‌ನಿಂದ ಮಹಿಳಾ ಪೊಲೀಸರು, ವಕೀಲರು ಸೇರಿದಂತೆ ನೂರಾರು ಮಹಿಳೆಯರಿಗೆ ವಾಟ್ಸಾಪ್‌ ನಲ್ಲಿ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ, ತಾಕತ್ತಿದ್ದರೆ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದ ಆರೋಪಿಯೋರ್ವನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮೈದುನಹಳ್ಳಿ ನಿವಾಸಿ ಮಂಜುನಾಥ ಅಲಿಯಾಸ್‌ ಕೃಷ್ಣ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯ ವಿರುದ್ಧ ಇತ್ತೀಚಿಗೆ ನಗರದಲ್ಲಿ ನಿರಂತರ ಪ್ರಕರಣಗಳು ದಾಖಲಾಗಿದ್ದವು.

ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಕಾಮಾಕ್ಷಿಪಾಳ್ಯ ಠಾಣೆ ಇನ್ಸ್‌ಪೆಕ್ಟರ್‌ ಪ್ರಶಾಂತ್‌, ಮೊಬೈಲ್‌ ಕರೆಗಳು ಸೇರಿದಂತೆ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ

ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸಿದ್ದು ಮೋದಿಜಿ | ಸಚಿವ ಹಾಲಪ್ಪ

ಪ್ರೇಯಸಿಯ ಪತಿಯ‌ನ್ನೇ ಭತ್ತದ ಬಣವೆಯಲ್ಲಿ ಸುಟ್ಟು ಹಾಕಿದ್ದ ಪ್ರಿಯಕರನ ಬಂಧನ​

ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ಅವರಿಗೆ ದ್ವಿತೀಯ ಸ್ಥಾನ

ಕ್ವಾರಿಯಲ್ಲಿ ಗುಡ್ಡ ಕುಸಿತ: 4 ಗಂಟೆಗೂ ಹೆಚ್ಚು ಕಾಲ ಬಂಡೆಯಡಿ ಸಿಲುಕಿ ಬದುಕುಳಿದ ಕಾರ್ಮಿಕ

ಇತ್ತೀಚಿನ ಸುದ್ದಿ

Exit mobile version