ನಾವು ಕೊಟ್ಟ ಭರವಸೆ ಈಡೇರಿಸದಿದ್ದರೇ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್ - Mahanayaka

ನಾವು ಕೊಟ್ಟ ಭರವಸೆ ಈಡೇರಿಸದಿದ್ದರೇ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್

d k shivakumar
26/01/2023

ಚಾಮರಾಜನಗರ: ನಾವು ಕೊಟ್ಟಿರುವ ಭರವಸೆ ಈಡೇರಿಸದಿದ್ದರೇ ರಾಜಕೀಯ ನಿವೃತ್ತಿಯಾಗಿಬಿಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪ್ರಜಾಧ್ವನಿ ಯಾತ್ರೆಗಾಗಿ ಚಾಮರಾಜನಗರಕ್ಕೆ ಬಂದಿರುವ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಾವು ಕೊಟ್ಟಿರುವ ಭರವಸೆ ಈಡೇರಿಸಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ, ಆದರೆ ನಾವೇನಾದರೂ ಈಡೇರಿಸದಿದ್ದರೇ ರಾಜಕೀಯ ನಿವೃತ್ತಿಯಾಗುತ್ತೇವೆ, 200 ಯೂನಿಟ್ ವಿದ್ಯುತ್ ಉಚಿತ- ಪ್ರತಿ ಯಜಮಾನಿಗೆ 2000 ಸಾವಿರ ರೂ. ಖಚಿತ ಎಂದು ಪುನರುಚ್ಛಿಸಿದರು.

ಟಿಕೆಟ್ ಘೋಷಣೆಯಾದರೇ ಸಿದ್ದರಾಮಯ್ಯ- ಡಿಕೆಶಿ ಬೇರೆ ಬೇರೆಯಾಗುತ್ತಾರೆ ಎಂಬ ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿ, ದೂರನೂ ಇಲ್ಲಾ ಹತ್ರನೂ ಇಲ್ಲಾ, ನಾವೆಲ್ಲಾ ಒಂದು, ಒಂದೇ ಕುಟುಂಬ ಎಂದು ತಿರುಗೇಟು ಕೊಟ್ಟರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ