ಶ್ರೀಕೃಷ್ಣ ಮಠ ಸಂಪರ್ಕಿಸುವ ಮುಖ್ಯ ರಸ್ತೆಗಳಲ್ಲಿ ಹೊಂಡ ಗುಂಡಿ ಸೃಷ್ಟಿ! - Mahanayaka
4:26 PM Wednesday 27 - August 2025

ಶ್ರೀಕೃಷ್ಣ ಮಠ ಸಂಪರ್ಕಿಸುವ ಮುಖ್ಯ ರಸ್ತೆಗಳಲ್ಲಿ ಹೊಂಡ ಗುಂಡಿ ಸೃಷ್ಟಿ!

udupi
11/12/2022


Provided by

ಉಡುಪಿ: ನಗರದಿಂದ ಶ್ರೀಕೃಷ್ಣ ಮಠ ಸಂಪರ್ಕಿಸುವ ಮುಖ್ಯ ರಸ್ತೆಗಳು, ಬಡಗುಪೇಟೆ ರಸ್ತೆ, ಕನಕದಾಸ ರಸ್ತೆ, ಸಂಸ್ಕೃತ ಕಾಲೇಜು ಎದುರು ರಸ್ತೆ, ಮತ್ತು ನಗರದ ಮೊದಲಾದ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಸೃಷ್ಟಿಗೊಂಡಿದೆ.

ವಾಹನಗಳು, ಪಾದಚಾರಿಗಳು ಸಂಚರಿಸಲಾಗದ ಗಂಭೀರ ಪರಿಸ್ಥಿತಿ ಎದುರಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವ ಹೊರ ರಾಜ್ಯ ಹೊರ ಜಿಲ್ಲೆ, ಹಾಗೂ ಸ್ಥಳಿಯ ಭಕ್ತರು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಆದಷ್ಟು ಬೇಗ ನಗರಸಭೆಯವರು ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಉತ್ತಮ ಗುಣಮಟ್ಟದ ಕಾಮಗಾರಿಯ ಮೂಲಕ ದುರಸ್ಥಿ ಪಡಿಸುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ