ಜಿ.ಪಂ. ಸದಸ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
22/11/2024
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜಿಲ್ಲಾ ಪಂಚಾಯತ್ ಸದಸ್ಯೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಬಂಧಿಸಿರಲಿಲ್ಲ, ಆತನನ್ನು ಬಂಧನ ಮಾಡದಿದ್ದರೂ ಎಸ್ ಐಟಿ ಈ ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಜಾಮೀನು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: