11:41 AM Wednesday 9 - September 2026

ಪ್ರಾಣ ತೆಗೆದ ಕಣ್ಣಮುಚ್ಚಾಲೆ ಆಟ: ಬಾಲಕಿಯರಿಬ್ಬರ ದಾರುಣ ಸಾವು

mysore
28/04/2022

ಮೈಸೂರು: ಬೇಸಿಗೆ ರಜೆಯಲ್ಲಿ ಆಟವಾಡುತ್ತಿದ್ದ ಮಕ್ಕಳಿಬ್ಬರು ದುರಂತವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.

12 ವರ್ಷ ವಯಸ್ಸಿನ ಭಾಗ್ಯ ಹಾಗೂ 7 ವರ್ಷ ವಯಸ್ಸಿನ ಕಾವ್ಯ ಮೃತಪಟ್ಟ ಬಾಲಕಿಯರಾಗಿದ್ದು,  ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಇವರಿಬ್ಬರು ಅಡಗಿಕುಳಿತಿದ್ದು, ಈ ವೇಳೆ ಬಾಗಿಲು ತೆರೆಯಲು ಸಾಧ್ಯವಾಗದೇ ಬಾಕ್ಸ್ ನೊಳಗೆ ಉಸಿರುಗಟ್ಟಿ ಬಾಲಕಿಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳಿಬ್ಬರೂ 2 ಗಂಟೆಯವರೆಗೂ ಬಾರದೇ ಇರುವುದನ್ನು ಕಂಡು ಹುಡುಕಾಟ ನಡೆಸಿದ್ದು, ಈ ವೇಳೆ ಐಸ್ ಕ್ರೀಮ್ ಬಾಕ್ಸ್ ನ ಬಾಗಿಲು ತೆರೆದು ನೋಡಿದಾಗ ಬಾಲಕಿಯರು ಬಾಕ್ಸ್ ನೊಳಗೆಯೇ ಬಾಲಕಿಯರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಗುತ್ತಿಗೆದಾರ!

ಒಟಿಟಿಯಲ್ಲಿ ಕೆಜಿಎಫ್ ಚಾಪ್ಟರ್ 2 ಸದ್ಯದಲ್ಲೇ ಬಿಡುಗಡೆ: ದಿನಾಂಕ ಪ್ರಕಟ

ವೈಲೆಂಟ್ ಆಗಿದ್ದ ಅಜಯ್ ದೇವಗನ್ ರನ್ನು ಸೈಲೆಂಟ್ ಮಾಡಿದ ಕಿಚ್ಚ ಸುದೀಪ್!

ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದ ಕಿಚ್ಚನ  ವಿರುದ್ಧ ಅಜಯ್ ದೇವಗನ್   ಕಿಡಿ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version