ದಕ್ಷ ಪೊಲೀಸ್ ಅಧಿಕಾರಿ ಪ್ರಶಾಂತ್ ಜಿ ಮುನ್ನೂಳಿ ರವರಿಗೆ ಜನ್ಮ‌ದಿನದ ಶುಭ ಹಾರೈಕೆಗಳ ಭರಪೂರ - Mahanayaka

ದಕ್ಷ ಪೊಲೀಸ್ ಅಧಿಕಾರಿ ಪ್ರಶಾಂತ್ ಜಿ ಮುನ್ನೂಳಿ ರವರಿಗೆ ಜನ್ಮ‌ದಿನದ ಶುಭ ಹಾರೈಕೆಗಳ ಭರಪೂರ

30/10/2020

ಚನ್ನಗಿರಿ: ಸಜ್ಜನರಿಗೆ ಸ್ನೇಹಿತರಾಗಿ ದುರ್ಜನರಿಗೆ ದುಸ್ವಪ್ನವಾಗಿ ಕಾಡುತ್ತಾ ಸಾರ್ವಜನಿಕರ ಸಮಸ್ಯೆಗಳಿಗೆ ಕ್ಷಿಪ್ರವಾಗಿ ಸ್ಪಂದಿಸುವ ಚನ್ನಗಿರಿ ವಿಭಾಗದ ಪೊಲೀಸ್ ಉಪಾದೀಕ್ಷರಾದ ಪ್ರಶಾಂತ್ ಜಿ ಮುನ್ನೂಳಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟು ಹಬ್ಬದ ಶುಭಾಶಯಗಳು ಹರಿದು ಬಂದಿವೆ.

ಇವರು 36 ವಸಂತಗಳನ್ನು ದಾಟಿ 37 ನೇ ವಸಂತಕ್ಕೆ ಕಾಲಿಟ್ಟಿದ್ದು, ಡಿವೈಎಸ್ಪಿ ಪ್ರಶಾಂತ್ ಜಿ ಮುನ್ನೂಳಿರವರಿಗೆ ಜನ್ಮ ದಿನದ ಪ್ರಯುಕ್ತ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು, ಅಭಿಮಾನಿಗಳು , ಅಧಿಕಾರಿಗಳು ನೆಚ್ಚಿನ ಅಧಿಕಾರಿಗೆ ಭರಪೂರ ಶುಭ ಹಾರೈಕೆಯನ್ನು ಹಾರೈಸಿದ್ದಾರೆ.

ತಮ್ಮ ಕಚೇರಿಯಲ್ಲಿ ಸರಳವಾಗಿ ಹುಟ್ಟು ಹಬ್ಬವನ್ನು  ಅಧಿಕಾರಿಗಳೊಂದಿಗೆ ಹುಟ್ಟು ಹಬ್ಬವನ್ನು ಆಚರಿಸಲಾಯಿತು ಡಿ.ಸಿ.ಆರ್.ಬಿ ಡಿವೈಎಸ್ಪಿ ಬಸವರಾಜ್ .  ಮುಖ್ಯಮಂತ್ರಿ ಪದಕ ಪ್ರಶಸ್ತಿ ವಿಜೇತರು ವೃತ್ತ ನಿರೀಕ್ಷಕರಾದ ಆರ್ .ಆರ್ .ಪಾಟೀಲ್ , ಸಂತೇಬೆನ್ನೂರು ಹಾಗೂ ಚನ್ನಗಿರಿ ಪೊಲೀಸ್ ಉಪನಿರೀಕ್ಷಕರುಗಳಾದ ಶಿವರುದ್ರಪ್ಪ ಎಸ್ ಮೇಟಿ . ಜೆ . ಜಗದೀಶ್ ಮತ್ತು ಸಿಬ್ಬಂದಿ ಹಾಜರಿದ್ದು ಶುಭವನ್ನು ಹಾರೈಸಿದರು.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ