ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗಾಗಿ 3.5 ಲಕ್ಷ ಲಡ್ಡು ತಯಾರು!
16/02/2023
ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ 17 ರಿಂದ 21 ರ ವರೆಗೆ ಮಹಾಶಿವರಾತ್ರಿ ಜಾತ್ರೆ ನಡೆಯಲಿದ್ದು ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
3.5 ಲಕ್ಷ ಲಾಡುಗಳನ್ನು ಪ್ರಾಧಿಕಾರ ತಯಾರಿಸಿ ದಾಸ್ತಾನು ಮಾಡಿದ್ದು ಭಕ್ತರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಲಡ್ಡು ಪ್ರಸಾದ ತಯಾರಿಸಲು ಸಿದ್ಧತೆ ಮಾಡಿಕೊಂಡಿದ್ದು ಆಹಾರದ ಉಗ್ರಾಣದಲ್ಲಿ ಲಕ್ಷ ಲಕ್ಷ ಲಾಡುಗಳು ಲಡ್ಡು ಬೆಟ್ಟದಂತೆ ಕಾಣುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























