10:27 PM Wednesday 15 - October 2025

ಪ್ರೀತಿಸಿ ಮದುವೆಯಾದ ಯುವತಿಯನ್ನು ಎಳೆದೊಯ್ದ ಪೊಲೀಸರು

mysore
07/03/2022

ಮೈಸೂರು: ಪ್ರೀತಿಸಿ ವಿವಾಹವಾದ ಜೋಡಿಯೊಂದನ್ನು ಪೋಷಕರು ಬೇರ್ಪಡಿಸಿದ್ದು, ಪತ್ನಿಗಾಗಿ ಪ್ರಿಯಕರ ಕಣ್ಣೀರು ಹಾಕುತ್ತಾ ಅಳುತ್ತಿರುವ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೈಸೂರಿನ ಮೊಹಮ್ಮದ್ ಅಖೀಬ್ ಹಾಗೂ ಒಡಿಸ್ಸಾದ ಮೂಲದ ಪ್ರಿಯತ ರೌತ್ ಪ್ರೀತಿಸಿ ಮದುವೆಯಾಗಿದ್ದರು. ಇದಕ್ಕೆ ಯುವತಿ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಗಳು ಅಪಹರಣವಾಗಿದ್ದಾಳೆಂದು ಎಂದು ದೂರು ದಾಖಲಿಸಿದ್ದರು. ದೂರಿನನ್ವಯ ಮೈಸೂರಿಗೆ ಆಗಮಿಸಿದ ಒಡಿಸ್ಸಾ ಪೊಲೀಸರು, ಯುವತಿಯನ್ನು ಎಳೆದೊಯ್ದಿದ್ದಾರೆ.

ಈ ವೇಳೆ ಮೊಹಮ್ಮದ್ ಅಖೀಬ್ ಪತ್ನಿಯನ್ನು ಕರೆದುಕೊಂಡು ಹೋಗದಿರಿ ಎಂದು ಕಣ್ಣೀರು ಹಾಕುತ್ತಾ ಅತ್ತು ಚಿರಾಡಿದ್ದಾನೆ. ಆದರೂ ಪೊಲೀಸರು, ಪ್ರಿಯತ ರೌತ್​ನನ್ನು ಎಳೆದೊಯ್ದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಯುದ್ಧ ಪೀಡಿತ ಉಕ್ರೇನ್‌ ನಿಂದ 1,000ಕಿ.ಮೀ. ದೂರ ಒಬ್ಬನೇ ಪ್ರಯಾಣಿಸಿದ ಬಾಲಕ

ನೊಟೀಸ್ ನೀಡದೆ ಕೃಷಿ ಭೂಮಿ ತೆರವು: ಅರಣ್ಯಾಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ಅತ್ಯಾಚಾರ ಆರೋಪ: ಕೇರಳದ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಎಂಜಿನ್ ಕೆಟ್ಟಿರುವ ಡಬ್ಬಾ ಸರ್ಕಾರ: ಸಿದ್ದರಾಮಯ್ಯ

ರಷ್ಯಾದ ಎರಡು ಯುದ್ಧ ವಿಮಾನ ಹೊಡೆದುರುಳಿಸಿದ ಉಕ್ರೇನ್: ಓರ್ವ ಪೈಲಟ್ ಸಾವು

 

ಇತ್ತೀಚಿನ ಸುದ್ದಿ

Exit mobile version