ಅಪಘಾತದಲ್ಲಿ ಮೃತಪಟ್ಟ ದಂಪತಿಯ ಮನೆಗೆ ಪ್ರಿಯಾಂಕ್ ಖರ್ಗೆ ಭೇಟಿ

ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ದುರ್ಗಪ್ಪ ಹಾಗೂ ಸತ್ಯಮ್ಮ ಎಂಬ ದಂಪತಿಗಳು ಮೃತರಾಗಿದ್ದರು, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬವರ್ಗದವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿದರು.
ಸರ್ಕಾರದ ವತಿಯಿಂದ ಸಿಗಬಹುದಾದ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಅವರು ಕುಟುಂಬಸ್ಥರಿಗೆ ಭರವಸೆ ನೀಡಿದರು.
ವಾರ್ಡ್ ನಂಬರ್ 1ರ ನಿವಾಸಿಯಾದ ವಿಷ್ಣು ಜಾಧವ (9) ಎಂಬ ಬಾಲಕ ಅನಾರೋಗ್ಯದಿಂದ ಮೃತಪಟ್ಟಿದ್ದರು ಅಲ್ಲಿಗೂ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka