ಗೃಹಲಕ್ಷ್ಮಿ ಯೋಜನೆ ಅರ್ಜಿ ವಿಚಾರ: ಸರ್ಕಾರದ ವಿರುದ್ಧ ಗ್ರಾಮ ಒನ್ ಸೇವಾ ಕೇಂದ್ರದ ಅಪರೇಟರ್ ಗಳ ಪ್ರತಿಭಟನೆ - Mahanayaka

ಗೃಹಲಕ್ಷ್ಮಿ ಯೋಜನೆ ಅರ್ಜಿ ವಿಚಾರ: ಸರ್ಕಾರದ ವಿರುದ್ಧ ಗ್ರಾಮ ಒನ್ ಸೇವಾ ಕೇಂದ್ರದ ಅಪರೇಟರ್ ಗಳ ಪ್ರತಿಭಟನೆ

chamaraj nagar
18/07/2023


Provided by

ಚಾಮರಾಜನಗರ: ಗ್ರಾಮ ಒನ್ ಸೇವಾ ಕೇಂದ್ರದ ಅಪರೇಟರ್ ಗಳು ಚಾಮರಾಜನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಅರ್ಜಿಗೆ ಹಣ ಪಡೆಯಬಾರದು ಎನ್ನುವ ಸರ್ಕಾರದ ಆದೇಶದಿಂದ ನಮಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅಪರೇಟರ್ ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು…

ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂದೆ ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನಾ ಧರಣಿ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ಕ್ರಮವನ್ನು ಖಂಡಿಸಿದರಲ್ಲದೇ ಸರ್ಕಾರದ ನಿಲುವಿನಿಂದಾಗಿ ನಮಗೆ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ