ಚಾಮರಾಜನಗರ: ಬಿಜೆಪಿ ಶಾಸಕರ ಅಮಾನತು ಖಂಡಿಸಿ ಎನ್.ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ

ಚಾಮರಾಜನಗರ: ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿ ಮಾಜಿ ಶಾಸಕರಾದ ಎನ್.ಮಹೇಶ್, ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದ ಬಳಿ ಹೆದ್ದಾರಿತಡೆ ನಡೆಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸ್ವೀಕರ್ ಯು.ಟಿ.ಖಾದರ್ ವಿರುದ್ಧವೂ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು…
ಸಿದ್ದರಾಮಯ್ಯ ಗೂಂಡಾ ಸರ್ಕಾರ ಎಂದು ದಿಕ್ಕಾರ ಕೂಗಿದ ಪ್ರತಿಭಟನಾಕಾರರು ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw