ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ? - Mahanayaka

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

garlic
29/09/2021

ರೋಗನಿರೋಧಕ ಶಕ್ತಿ ಎಂದರೆ ಥಟ್ಟನೆ  ನೆನಪಾಗುವುದು ಬೆಳ್ಳುಳ್ಳಿ.  ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳ್ಳುಳ್ಳಿ ಹೆಚ್ಚಿಸುತ್ತದೆ. ಅನೇಕ ಪೋಷಕಾಂಶಗಳನ್ನು ಹೊಂದಿರುವ ಬೆಳ್ಳುಳ್ಳಿಯಲ್ಲಿ ಹಲವು ಔಷಧೀಯ ಗುಣಗಳು ಕೂಡ ಇವೆ.

ಬೆಳ್ಳುಳ್ಳಿಯು  ರಕ್ತದೊತ್ತಡವನ್ನು ತಡೆಯುತ್ತದೆ. ಈ ಮೂಲಕ ನಮ್ಮ ದೇಹದಲ್ಲಿರುವ ರಕ್ತನಾಳಗಳಿಗೆ ಆಗಬಹುದಾಗಿರುವ ಸಾಮಾನ್ಯ ಹಾನಿಗಳನ್ನು ತಡೆಯುತ್ತದೆ. ನಮ್ಮ ದೇಹದಲ್ಲಿರುವ ಅನಗತ್ಯ ಕೊಬ್ಬುಗಳನ್ನು ತೆಗೆದು ಹಾಕಲು ಇದು ಸಹಾಯಕವಾಗಿದೆ.

ಮುಖ್ಯವಾಗಿ ಬೆಳ್ಳುಳ್ಳಿ ಸೇವೆಯು ಹೃದಯ ಸಂಬಂಧಿ ಕಾಯಿಲೆಗಳಿಂದ ಉಂಟಾಗಬಹುದಾಗಿರುವ ಅಪಾಯವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಬಿ 6, ಸಿ, ಫೈಬರ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳನ್ನು ಬೆಳ್ಳುಳ್ಳಿ ಹೊಂದಿದೆ.

ನಮ್ಮ ದೇಹವು ಸುಸ್ಥಿತಿಯಲ್ಲಿರಲು, ನಮ್ಮ ಜೀರ್ಣಕ್ರಿಯೆಯಲ್ಲಿಯೂ ಬೆಳ್ಳುಳ್ಳಿ ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಆಹಾರದಲ್ಲಿ ಬೆಳ್ಳುಳ್ಳಿಯನ್ನು ನಮ್ಮ ಮಿತಿಯೊಳಗೆ ಬಳಸುವುದು ಉತ್ತಮ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?

ಹಲ್ಲು ಬೆಳ್ಳಗಾಗಲು ಸುಲಭ ಪರಿಹಾರ ಏನು?

ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ!

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು

ಮೂತ್ರಪಿಂಡಗಳ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ!

ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು

ನಿಫಾ ವೈರಸ್ ನ ರೋಗ ಲಕ್ಷಣಗಳೇನು ಗೊತ್ತಾ? | ರೋಗಿ ಕೋಮಾಕ್ಕೆ ಹೋಗುವ ಸಾಧ್ಯತೆ ಹೆಚ್ಚು!

ಶುಂಠಿ ಬಳಕೆಯಿಂದ ಆರೋಗ್ಯಕ್ಕೆ ಏನೇನು ಲಾಭವಿದೆ ಗೊತ್ತಾ?

ಇತ್ತೀಚಿನ ಸುದ್ದಿ