ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ಪರೀಕ್ಷೆ ಆರಂಭ ಡಿಸಿಯಿಂದ ಪರಿಶೀಲನೆ - Mahanayaka
4:48 AM Thursday 18 - September 2025

ಉಡುಪಿ ಜಿಲ್ಲೆಯಾದ್ಯಂತ ಪಿಯುಸಿ ಪರೀಕ್ಷೆ ಆರಂಭ ಡಿಸಿಯಿಂದ ಪರಿಶೀಲನೆ

puc
09/03/2023

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ.

ಈ ಕುರಿತಂತೆ ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಮುಂಜಾಗ್ರತಾ  ಕ್ರಮಗಳ ಬಗ್ಗೆ  ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು  ಇಂದು ನಗರದ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ