ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರಧಾನ - Mahanayaka
1:18 AM Wednesday 12 - February 2025

ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರಧಾನ

puneeth raj kumar
22/03/2022

ಮೈಸೂರು: ವಿಜ್ಞಾನಿ ಡಾ.ಕೆ.ವಿ.ಆತ್ರೆ, ನಟ ಪುನೀತ್‌ ರಾಜ್‌ಕುಮಾರ್‌ ಮರಣೋತ್ತರ ಹಾಗೂ ಜಾನಪದ ಕಲಾವಿದ ಎಂ.ಮಹಾದೇವಸ್ವಾಮಿ ಅವರಿಗೆ ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್‌ ಪ್ರಧಾನ ಮಾಡಲಾಯಿತು.

ಇಲ್ಲಿನ ಕ್ರಾಫರ್ಡ್‌ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಪ್ರಧಾನ ಮಾಡಿದರು. ಪುನೀತ್‌ ಪರವಾಗಿ ಅವರ ಪತ್ನಿ ಅಶ್ವಿನಿ ಗೌರವ ಡಾಕ್ಟರೇಟ್‌ ಪದವಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೌಲ್ಯಾಂಕನ ಮತ್ತು ಪರಷತ್‌ನ ನಿರ್ದೇಶಕ ಪ್ರೊ.ಎಸ್‌.ಸಿ.ಶರ್ಮ, ಕುಲಪತಿ ಪ್ರೊ.ಹೇಮಂತಕುಮಾರ್‌ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಗವದ್ಗೀತೆ ಪ್ರಚಾರಕ್ಕೆ ಅಡಿಪಾಯ ಹಾಕಿದ್ದೇ ರಾಜೀವ್ ಗಾಂಧಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮಾತು ಬಾರದ, ಕಿವಿಯೂ ಕೇಳದ ಯುವಕನ ವರಿಸಿದ ಪದವೀಧರ ಯುವತಿ

ನಾಳೆ ಪೊಸರುಗುಡ್ಡೆ ಮಿಯ್ಯಾರು ಶ್ರೀ ಸತ್ಯಸಾರಮಾನಿ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಹುಟ್ಟುವ ಮಗು ಯಾವ ಜಾತಿಯದ್ದು? | ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ!

ಇತ್ತೀಚಿನ ಸುದ್ದಿ