4:55 AM Wednesday 27 - August 2025

ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸ್ಟೆಪ್ ಹಾಕಿದ ಆರ್.ಅಶೋಕ್, ಸಿ.ಟಿ.ರವಿ

r ashok c t ravi
05/02/2023

ಚಿಕ್ಕಮಗಳೂರು:  ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸಚಿವ ಆರ್.ಅಶೋಕ್, ಸಿ.ಟಿ.ರವಿ ಸಖತ್ ಸ್ಟೆಪ್ ಹಾಕಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆಯಲ್ಲಿ ಗ್ರಾಮದಲ್ಲಿ ಸಭೆ ನಡೆಸಿ ವಾಸ್ತವ್ಯ ಹೂಡಿರುವ ಆರ್ ಅಶೋಕ್, ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಡಾನ್ಸ್ ಮಾಡಿದರು.

ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ  ವೇದಿಕೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ಆರ್.ಅಶೋಕ್ ಸ್ಟೆಪ್ ಹಾಕಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version