ರಾಸಲೀಲೆ ವೀಡಿಯೋ ಪ್ರಕರಣ: ಡಿವೈಎಸ್ ಪಿಯನ್ನು ಬಂಧಿಸಿದ ಪೊಲೀಸರು

dysp ramachandrappa
04/01/2025

ತುಮಕೂರು:  ಮಧುಗಿರಿ ಡಿವೈಎಸ್ ಪಿ ರಾಸಲೀಲೆ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ರಾಮಚಂದ್ರಪ್ಪ‌ ನನ್ನು ನಿನ್ನೆ ರಾತ್ರಿ ಮಧುಗಿರಿ ಪೊಲೀಸರು ಬಂಧಿಸಿದ್ದು, ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದರು.

ಡಿವೈಎಸ್ ಪಿ  ರಾಮಚಂದ್ರಪ್ಪನನ್ನು ಇಂದು ಮಧುಗಿರಿ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು. ಮಧುಗಿರಿ ಪೊಲೀಸ್ ಠಾಣೆಯಲ್ಲಿಯೇ ರಾತ್ರಿಯಿಡಿ ಕುಳಿತಿದ್ದ ರಾಮಚಂದ್ರಪ್ಪ ಕುಳಿತಿದ್ದರು.

ಸಂತ್ರಸ್ತ ಮಹಿಳೆಯಿಂದ ದೂರು ಪಡೆದ ಮಧುಗಿರಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.  ನಂತರ ಡಿವೈಎಸ್ ಪಿಯನ್ನ ಬಂಧಿಸಿ ಕೆಲಸಮಯ  ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ

Exit mobile version