3:58 PM Wednesday 9 - September 2026

ರೈಲು ಹಳಿಯಲ್ಲಿ ಯುವಕನ ಮೃತದೇಹ ಪತ್ತೆ!

chamarajanagara
17/01/2023

ಚಾಮರಾಜನಗರ: ಯುವಕನೋರ್ವನ ಮೃತದೇಹ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ  ರೈಲು ಹಳಿಯಲ್ಲಿ ಪತ್ತೆಯಾದ ಘಟನೆ  ಚಾಮರಾಜನಗರದ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕು ದಾಸನೂರು ಗ್ರಾಮದ ರವಿ(26) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾ. ಬೇಡರಪುರ ಗ್ರಾಮದ ಬಳಿ ಬೈಕ್ ನಿಲ್ಲಿಸಿರುವ ಯುವಕ ಬಳಿಕ ರೈಲು ಹಳಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ಕಾರಣಗಳೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version