1:31 PM Friday 11 - September 2026

ಮಹಿಳಾ ಸಬ್ ಇನ್ಸ್ ಪೆಕ್ಟರ್ ಮೇಲೆ ಬಿಜೆಪಿ ಮುಖಂಡನಿಂದ ಅತ್ಯಾಚಾರ

rajasthan
30/01/2022

ಭಿಲ್ವಾರ: ಮಹಿಳಾ ಸಬ್ ಇನ್ಸ್ ಪೆಕ್ಟರ್ ಗೆ ರಿವಾಲ್ವಾರ್ ತೋರಿಸಿ ಬೆದರಿಸಿ ಬಿಜೆಪಿ ಮುಖಂಡನೋರ್ವ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸಂತ್ರಸ್ತ ಮಹಿಳಾ ಸಬ್ ಇನ್ಸ್ ಪೆಕ್ಟರ್ ಈ ಸಂಬಂಧ ದೂರು ನೀಡಿದ್ದಾರೆ.

ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ಮಹಿಳಾ ಸಬ್ ಇನ್ಸ್ ಪೆಕ್ಟರ್ ನೀಡಿರುವ ದೂರಿನನ್ವಯ ಅಜ್ಮೀರ್ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ಭನ್ವರ್ ಸಿಂಗ್ ಪಾಲ್ಡಾ ಹಾಗೂ ಆತನ ಕಾರು ಚಾಲಕ ಸೇರಿದಂತೆ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ರಿವಾಲ್ವಾರ್ ನಿಂದ ಬೆದರಿಸಿ ಅತ್ಯಾಚಾರ ನಡೆಸಿದ್ದಲ್ಲದೇ ಅಶ್ಲೀಲ ಫೋಟೋ ತೆಗೆದು ವೈರಲ್ ಮಾಡುವುದಾಗಿ ಬೆದರಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಒತ್ತಾಯ

ಮಗುಚಿ ಬಿದ್ದ 10 ಜನರು ಪ್ರಯಾಣಿಸುತ್ತಿದ್ದ ದೋಣಿ: ಇಬ್ಬರು ನೀರುಪಾಲು

ಆತಂಕಕಾರಿ ಸುದ್ದಿ: ಆಹಾರಕ್ಕಾಗಿ ಕಿಡ್ನಿಯನ್ನು ಮಾರಾಟ ಮಾಡುತ್ತಿರುವ ಅಫ್ಘಾನ್ನರು

ಸುಶಾಂತ್ ಸಿಂಗ್ ರಜಪೂತ್ ಡೆತ್​ ಕೇಸ್​: ಎನ್ ​ಸಿ ಬಿ ಯಿಂದ ಮತ್ತೋರ್ವ ಆರೋಪಿಯ ಬಂಧನ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version