ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ಹಾಸನ: ಭೀಕರ ಅಪಘಾತವೊಂದರಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ನಡೆದಿದೆ.
ಬಸ್ ಹಾಗೂ ಆಲ್ಟೋ ಕಾರು ನಡುವೆ ಈ ಭೀಕರ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಈ ಅಪಘಾತಕ್ಕೆ ಬಲಿಯಾಗಿದ್ದಾರೆ.
ವಿದ್ಯಾರ್ಥಿಗಳಾದ ಫಯಾಜ್ ಖಾನ್, ಅಕ್ಭರ್ ಖಾನ್, ಮಹಮ್ಮದ್ ಜಿಲಾನಿ, ಸಯ್ಯದ್ ಅಪಘಾತ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ನಡುವೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಬೇಲೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿಗಳ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಭಗವದ್ಗೀತೆ ಪ್ರಚಾರಕ್ಕೆ ಅಡಿಪಾಯ ಹಾಕಿದ್ದೇ ರಾಜೀವ್ ಗಾಂಧಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಹುಟ್ಟುವ ಮಗು ಯಾವ ಜಾತಿಯದ್ದು? | ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ!
ಎಪ್ರಿಲ್ ನಲ್ಲಿ KGF- Chapter-2 V/S ವಿಜಯ್ ನಟನೆಯ BEAST
ಹಿಜಾಬ್ ತೀರ್ಪು: ಬಂದ್ ಕರೆ ನೀಡಿದವರ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲು ಅರ್ಜಿ ಸಲ್ಲಿಕೆ
ಮಾತು ಬಾರದ, ಕಿವಿಯೂ ಕೇಳದ ಯುವಕನ ವರಿಸಿದ ಪದವೀಧರ ಯುವತಿ