ರಮೇಶ್ ಜಾರಕಿಹೊಳಿ ಅವರ ರಕ್ಷಾ ಬಂಧನ ಆಚರಣೆ ಹೇಗಿತ್ತು ಗೊತ್ತಾ? - Mahanayaka
1:32 AM Saturday 17 - January 2026

ರಮೇಶ್ ಜಾರಕಿಹೊಳಿ ಅವರ ರಕ್ಷಾ ಬಂಧನ ಆಚರಣೆ ಹೇಗಿತ್ತು ಗೊತ್ತಾ?

ramesh jarakiholi rakshabandhan
22/08/2021

ಬೆಳಗಾವಿ:  ಮಾಜಿ ಸಚಿವ, ಶಾಸಕರಾಗಿರುವ ರಮೇಶ್ ಜಾರಕಿಹೊಳಿ ಅವರು ಇಂದು ಬಿಜೆಪಿ ಕಾರ್ಯಕರ್ತೆ ಹಾಗೂ ತಮ್ಮ ಸಾಮಾಜಿಕ ಜೀವನದ ಸಹೋದರಿಯರಿಂದ ರಾಕಿ ಕಟ್ಟಿಸಿಕೊಂಡಿದ್ದು, ರಕ್ಷಾ ಬಂಧನವನ್ನು ಆಚರಿಸಿದ್ದಾರೆ.

ತಮ್ಮ ವಿರುದ್ಧದ ಆರೋಪಗಳ ಬಳಿಕ ರಾಜಕೀಯ ಕಣದಿಂದ ಹಿಂದಕ್ಕೆ ಸರಿದಿರುವ ರಮೇಶ್ ಜಾರಕಿಹೊಳಿ ಅವರು, ಇತ್ತೀಚೆಗಷ್ಟೇ ರಾಜಕರಣದಲ್ಲಿ ಮತ್ತೆ ಚಟುವಟಿಕೆ ಆರಂಭಿಸಿದ್ದರು. ಇತ್ತೀಚೆಗೆ ಸಿಎಂ ಬೊಮ್ಮಾಯಿ ಸಂಪುಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಅವರನ್ನು ಪಕ್ಷದ ಹೈಕಮಾಂಡ್ ಸಮಾಧಾನಪಡಿಸಿತ್ತು.

ರಕ್ಷಾ ಬಂಧನದ ಹಿನ್ನೆಲಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ  ಬಿಜೆಪಿ ಪಕ್ಷದ ಕಾರ್ಯಕರ್ತೆಯರು ಹಾಗೂ ಸಹೋದರಿಯರು ರಾಖಿ ಕಟ್ಟಿದ್ದಾರೆ. ಚಾರಿತ್ರ್ಯಹರಣಕ್ಕೊಳಗಾಗಿರುವ ರಮೇಶ್ ಜಾರಕಿಹೊಳಿ, ಅವರಿಗೆ ಸದ್ಯ ರಾಜಕಾರಣದಲ್ಲಿ ಹಿನ್ನಡೆಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಮತ್ತೆ ರಾಜಕಾರಣದಲ್ಲಿ ಪ್ರಭಾವವನ್ನು ಬೀರುತ್ತಾರಾ ಕಾದು ನೋಡಬೇಕಿದೆ.

ಇನ್ನಷ್ಟು ಸುದ್ದಿಗಳು…

ಅಪ್ರಾಪ್ತ ಬಾಲಕಿಯ ಮೊಬೈಲ್ ಗೆ ಅಶ್ಲೀಲ ಚಿತ್ರ ಕಳುಹಿಸಿದ ಮಹಿಳೆ | ಮಹಿಳೆಯ ವಿಲಕ್ಷಣ ಮನಸ್ಥಿತಿಗೆ ಬೆಚ್ಚಿಬಿದ್ದ ಪೋಷಕರು

ನಾಳೆಯಿಂದ ಶಾಲಾ ಕಾಲೇಜು ಆರಂಭ | ಕೊವಿಡ್ ಗೆ ಸೆಡ್ಡು ಹೊಡೆಯಲು ಸರ್ಕಾರದ ನಡೆಸಿರುವ ಸಿದ್ಧತೆ ಹೇಗಿದೆ ಗೊತ್ತಾ?

ಆಗಸ್ಟ್ 23ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ- ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಕಾರ್ಯಕ್ರಮ

ಕೊವಿಡ್ ಮಾರ್ಗಸೂಚಿಗೆ ಅಂಜದೇ ಗಣೇಶೋತ್ಸವ ನಡೆಸಲು ಶಾಸಕ ಯತ್ನಾಳ್ ಕರೆ!

ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು

ದೇವರಿಗೆ ಪೂಜೆ ಮಾಡಿದ್ರೂ, ಹೈಕಮಾಂಡ್ ಕದ ತಟ್ಟಿದ್ರೂ ಸಿಗಲಿಲ್ಲ ಆನಂದ!

ಮತ್ತೆ ಅಖಾಡಕ್ಕಿಳಿಯಲಿದ್ದಾರೆ WWE ಸೂಪರ್ ಸ್ಟಾರ್ ಸಿಎಂ ಫಂಕ್ | ಖುಷಿಯಲ್ಲಿ ಕಣ್ಣೀರು ಹಾಕಿದ ಅಭಿಮಾನಿಗಳು

ಇತ್ತೀಚಿನ ಸುದ್ದಿ