ರಷ್ಯಾದ ಎರಡು ಯುದ್ಧ ವಿಮಾನ ಹೊಡೆದುರುಳಿಸಿದ ಉಕ್ರೇನ್: ಓರ್ವ ಪೈಲಟ್ ಸಾವು - Mahanayaka
10:39 PM Tuesday 16 - December 2025

ರಷ್ಯಾದ ಎರಡು ಯುದ್ಧ ವಿಮಾನ ಹೊಡೆದುರುಳಿಸಿದ ಉಕ್ರೇನ್: ಓರ್ವ ಪೈಲಟ್ ಸಾವು

rashyqa
07/03/2022

ಕೀವ್: ಯುದ್ದಗ್ರಸ್ಥ ಉಕ್ರೇನ್‌‌ನಲ್ಲಿ ರಷ್ಯಾದ ಎರಡು ಯುದ್ಧ ವಿಮಾನಗಳನ್ನು ಉಕ್ರೇನ್ ಸೇನೆ ಹೊಡೆದುರುಳಿಸಿದೆ ಎಂದು ತಿಳಿದು ಬಂದಿದೆ.

ರಷ್ಯಾದ ಎರಡು ಫೈಟರ್ ಜಟ್‌ಗಳನ್ನು ರಾಕೆಟ್ ಲಾಂಚರ್ ಮೂಲಕ ಧ್ವಂಸಗೊಳಿಸಲಾಗಿದ್ದು, ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಮಾಹಿತಿ ನೀಡಿದೆ.

ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಎರಡು ಶಾಂತಿ ಸಭೆಗಳು ವಿಫಲವಾಗಿರುವ ಬೆನ್ನಲ್ಲೇ ಇಂದು ಉಭಯ ದೇಶಗಳ ನಡುವೆ ಮೂರನೇ ಸುತ್ತಿನ ಮಾತುಕತೆ ನಡೆಯಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರ ಮೇಲೆ ಜೇನು ದಾಳಿ

ಎನ್‌ ಎಸ್‌ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

ಭಾರತದ ಪ್ಯಾಲೆಸ್ಟೈನ್​​​ ರಾಯಭಾರಿ ಮುಕುಲ್ ಆರ್ಯ ನಿಗೂಢ ಸಾವು

ಮನೆಯವರೊಂದಿಗೆ ಸೇರಿ ಪ್ರೇಮಿಯ ಹತ್ಯೆ

 

ಇತ್ತೀಚಿನ ಸುದ್ದಿ