ರಸ್ತೆ ಬದಿಯಲ್ಲೇ ಅಕ್ರಮವಾಗಿ ಮದ್ಯಮಾರಾಟ: ಪೊಲೀಸ್ ದಾಳಿ ವೇಳೆ ಆರೋಪಿ ಪರಾರಿ - Mahanayaka

ರಸ್ತೆ ಬದಿಯಲ್ಲೇ ಅಕ್ರಮವಾಗಿ ಮದ್ಯಮಾರಾಟ: ಪೊಲೀಸ್ ದಾಳಿ ವೇಳೆ ಆರೋಪಿ ಪರಾರಿ

crime
03/10/2022

ಬೆಳ್ತಂಗಡಿ; ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾಯರ್ತೋಡಿ ಮುಳ್ಳಾರು ರಸ್ತೆಯ ಬದಿಯಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು  ಧರ್ಮಸ್ಥಳ ಪೊಲೀಸರು ಪತ್ತೆ ಹಚ್ವಿದ್ದು ಆರೋಪಿ ಪರಾರಿಯಾಗಿದ್ದಾನೆ

ಸ್ಥಳದಿಂದ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಲಾಗಿದ್ದ ಮದ್ಯದ ಬಾಟ್ಲಿಗಳು ಹಾಗೂ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ