ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿ!

bangalore
23/08/2022

ಬೆಂಗಳೂರು:  ರಸ್ತೆ ಗುಂಡಿಗೆ ಬಿದ್ದು ಮತ್ತೋರ್ವ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬೆಂಗಳೂರಿನ ರಸ್ತೆಯ ಗುಂಡಿಗೆ 44 ವರ್ಷದ ಯುವಕ ಬಲಿಯಾಗಿದ್ದಾನೆ.

ಸುಪ್ರೀತ್ ಎಂಬವರು ರಸ್ತೆ ಗುಂಡಿಗೆ ಬಲಿಯಾದ ಬೈಕ್ ಸವಾರನಾಗಿದ್ದು, ಯಶವಂತಪುರ ಕ್ಷೇತ್ರದ ಹೇರೋಹಳ್ಳಿ ಅಂಧ್ರ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಬೈಕ್ ಸವಾರ ಗುಂಡಿಗೆ ಬಿದ್ದ ತಕ್ಷಣವೇ ಆಟೋ ಚಾಲಕರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರ ತಲೆಗೆ ಗಂಭೀರವಾದ ಏಟು ತಗಲಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version